S1EP 104: ಶಾಂತಿ- ಪ್ರೇಮದ ವಿರಾಟರೂಪ | Peace- the antithesis of Love

In this episode, Dr. Sandhya S. Pai recites her very famous editorial Priya Odugare ( EP | 104 ) Peace- the antithesis of Love | ಶಾಂತಿ- ಪ್ರೇಮದ ವಿರಾಟರೂಪ ಪತ್ನಿಪೀಡಕ ಗಂಡ. ಪ್ರತಿನಿತ್ಯ ಪತ್ನಿ ಮೇಲೆ ಕೈ ಮಾಡುತ್ತಿದ್ದ. ಏತನ್ಮಧ್ಯೆ ಪ್ರವಚನಕಾರನ ಮಾತೊಂದು ಆಕೆಯ ಕಿವಿಗೆ ಬಿತ್ತು. ಗಂಡ ಎಷ್ಟು ಹಿಂಸಿಸಿದರೂ ಆತನನ್ನು ಕ್ಷಮಿಸತೊಡಗಿದಳು. ಅವನ ಮನಸ್ಸಿಗೆ ಶಾಂತಿ ಸಿಗಲೆಂದು ದೇವರನ್ನು ಪ್ರಾರ್ಥಿಸತೊಡಗಿದಳು. ಕಾಲಕ್ರಮೇಣ ಗಂಡ ಬದಲಾದ. ಶಾಂತಿ- ಪ್ರೇಮದ ವಿರಾಟ ರೂಪ ದರ್ಶಿಸುವ ಚೆಂದದ ಕಥೆಯನ್ನುಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...