S1EP146: ಶಕ್ತಿಗಿಂತ ಯುಕ್ತಿ ಮೇಲು | Yukti is superior to power

In this episode, Dr. Sandhya S. Pai recites her very famous editorial Priya Odugare EP – 146 – Yukti is superior to power | ಶಕ್ತಿಗಿಂತ ಯುಕ್ತಿ ಮೇಲು ಒಂದಾನೊಂದು ಕಾಲದಲ್ಲಿ ಆಮೆ ಮತ್ತು ಮೊಲದ ನಡುವೆ ನಡೆದ ಓಟದ ಸ್ಪರ್ಧೆಯಲ್ಲಿ ಆಮೆ ಗೆಲುವು ಸಾಧಿಸಿತ್ತು. ಅತಿಯಾದ ಆತ್ಮವಿಶ್ವಾಸದಿಂದ ಮೊಲ ಸೋತು ಹೋಗಿತ್ತು. ಅವಮಾನಕ್ಕೊಳಗಾದ ಮೊಲದ ಮುಂದುವರಿದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...