S1EP152: A Story that changes lives | ಬದುಕು ಬದಲಿಸುವ ಕಥೆ

In this episode, Dr. Sandhya S. Pai recites her very famous editorial Priya Odugare EP – 152 – A Story that changes lives | ಬದುಕು ಬದಲಿಸುವ ಕಥೆ ಆತ ಹಗಲು ಪೂರ್ತಿ ಮೈಮುರಿದು ದುಡಿಯುತ್ತಿದ್ದ. ಗಳಿಸಿದ ಆದಾಯದಲ್ಲಿ ನಿತ್ಯ ಅನ್ನದಾನ, ಆಶ್ರಯ ನೀಡುತ್ತಿದ್ದ. ಅದೊಂದು ದಿನ ಸಂತರ ಗುಂಪು ಬಂತು. ಅವನ ಮನೆಯಲ್ಲಿ ರಾತ್ರಿ ತಂಗಿದರು. ಮಧ್ಯರಾತ್ರಿ ಇದ್ದಕ್ಕಿದ್ದಂತೆ ಬಟ್ಟೆಯ ಗಂಟೊಂದು ಇವರು ಮಲಗಿದ ಜಗುಲಿ ಮೇಲೆ ಬಿತ್ತು. ಅದರಲ್ಲೇನಿತ್ತು? ಮುಂದೇನಾಯ್ತು? ಬದುಕು ಬದಲಿಸಬಲ್ಲ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...