S1EP22 ಮನವೆಂಬ ಗೊಂದಲದ ಗೂಡು – ಮೊದಲ ಅಧ್ಯಾಯ | Manavemba Gondalada Goodu- Modala Adhyaya

ಭಗವದ್ಗೀತೆಯ ಮೊದಲ ಅಧ್ಯಾಯ ಏನನ್ನುತ್ತದೆ? ಅರ್ಜುನನ ವಿಷಮ ಮನಸ್ಥಿತಿ , ಗೊಂದಲ, ಯುದ್ಧ, ಪಲಾಯನವಾದ ಮತ್ತು ತಲ್ಲಣಗಳನ್ನು ತಿಳಿದು ಬದುಕಿಗೆ ತೆರೆದುಕೊಳ್ಳಿ, Relax ಆಗಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ.

Further reading

S1 EP128 ಆತ್ಮವಿಶ್ವಾಸವೆಂಬ ಮಂತ್ರ | Confidence Mantra

ಗೆಲುವಿನ ಗುಟ್ಟನ್ನು ಬೆನ್ನಟ್ಟುವುದು ಹೇಗೆ ? ಜೀವನದಲ್ಲಿ ಎಲ್ಲ ವಿಧದಲ್ಲೂ ಗೆಲುವಿನ ನಿರೀಕ್ಷೆ ಇಟ್ಟೇ ನಾವು ಮುನ್ನುಗ್ಗುತ್ತಿರುತ್ತೇವೆ ನಿರೀಕ್ಷಿತ ಗೆಲುವನ್ನು ಸಾಧಿಸಲು ಬೇಕಿರುವ...

S1 Ep103 ಗುಣಗಳೆಂದರೆ ಏನು ಮತ್ತು ಅವು ಏಕೆ ಮುಖ್ಯ

ಪುರಾತನವಾದ ಹಿಂದೂ ಧರ್ಮ ತನ್ನನ್ನು ತಾನು ಬದಲಾವಣೆಗಳಿಗೆ ಒಡ್ಡಿಕೊಂಡಿದೆ. ಇಲ್ಲಿ ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಪ್ರತೀ ಹಂತದಲ್ಲೂ ಹೇಳಿಕೊಡಲಾಗುತ್ತದೆ. ಅವುಗಳಲ್ಲಿ ಗುಣಗಳೂ...

S1 EP 127 ಇಚ್ಛಾಶಕ್ತಿಯಿಂದ ಗೆಲುವು ನಿಶ್ಚಿತ | Victory is certain with will power

ಇಚ್ಚಾಶಕ್ತಿ ನಮ್ಮ ಸಕ್ಸೆಸ್‌ಗೆ ಕಾರಣವಾಗಬಹುದಾ? ಇಚ್ಛಾಶಕ್ತಿಯಿಂದ ನಾವು ಏನನ್ನ ಬೇಕಾದರೂ ಸಾಧಿಸಬಹುದು ಅನ್ನೋದಕ್ಕೆ ಸಾಕ್ಷಿಯಾಗಿ ಅನೇಕ ಸಾಧಕರಿದ್ದಾರೆ. ಅವರೆಲ್ಲರೂ ನಮಗೆ...

S1 EP 126 ಪ್ರಯತ್ನಿಸಿದವನಿಗೆಂದಿಗೂ ಸೋಲಿಲ್ಲ | Persisting in your efforts eliminates the prospect of failure

ಗೆಲುವಿನ ಶಿಖರವನ್ನೇರಲು ಪ್ರಯತ್ನ ಅನಿವಾರ್ಯವೇ? ಪ್ರಯತ್ನಿಸದೇ ಗೆಲುವು ಅನ್ನೋದು ಸಾಧ್ಯವೇ? ಇಂತಹ ಅನೇಕ ಪ್ರಶ್ನೆಗಳು ನಮ್ಮ ತಲೆಯಲ್ಲಿ ಓಡುತ್ತಲೇ ಇರುತ್ತದೆ. ಈ ಪ್ರಶ್ನೆಗಳಿಗೆ...

S1 EP 125 ಸಕ್ಸೆಸ್‌ಗೆ ಸೂತ್ರಗಳು ಸಾವಿರ. ಸಾವಿರದಲ್ಲಿ ಇನ್ನೊಂದಿಷ್ಟನ್ನ ನಾವು ಈ ಸೀಸನ್‌ನಲ್ಲಿ ಕೇಳೋಣ | success story

Success ಅನ್ನೋದು ಒಬ್ಬೊಬ್ಬರಿಗೆ ಒಂದೊಂದು ರೀತಿ. ನಮ್ಮ ಸಮಾಜದಲ್ಲಿ ಸೋತು ಗೆದ್ದವರು ಒಂದು ಕಡೆಯಾದರೆ, ಗೆದ್ದು ಸೋತವರ ಪಂಗಡ ಇನ್ನೊಂದು ಕಡೆ. ಎರಡು ಪಂಗಡದವರ ಕಥೆಯೂ ನಮಗೆ...

S1 EP 114 ಹಿಂದೂ ಮಹಾಗ್ರಂಥಗಳು.

S1 EP 114 ಹಿಂದೂ ಮಹಾಗ್ರಂಥಗಳು.

ಹಿಂದೂ ಮಹಾಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತ ಜೀವನಾದರ್ಶಗಳು ಮಾರ್ಗದರ್ಶನವನ್ನ ನೀಡುತ್ತವೆ ಅನ್ನೋದನ್ನ ನಾವು ನಂಬಿಕೊಂಡು ಬಂದಿದ್ದೇವೆ. ಇವುಗಳು ಸಂಸ್ಕೃತದ ಮಹಾಕಾವ್ಯಗಳೂ ಹೌದು...