S1 Ep103 ಗುಣಗಳೆಂದರೆ ಏನು ಮತ್ತು ಅವು ಏಕೆ ಮುಖ್ಯ

ಪುರಾತನವಾದ ಹಿಂದೂ ಧರ್ಮ ತನ್ನನ್ನು ತಾನು ಬದಲಾವಣೆಗಳಿಗೆ ಒಡ್ಡಿಕೊಂಡಿದೆ. ಇಲ್ಲಿ ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಪ್ರತೀ ಹಂತದಲ್ಲೂ ಹೇಳಿಕೊಡಲಾಗುತ್ತದೆ. ಅವುಗಳಲ್ಲಿ ಗುಣಗಳೂ ಒಂದು. ಈ ಗುಣಗಳಲ್ಲಿ ಎಷ್ಟು ವಿಧ ಹಾಗೂ ಯಾವುವು. ಇವುಗಳು ಮನುಷ್ಯನ ವ್ಯಕ್ತಿತ್ವವನ್ನು ಹೇಗೆ ನಿರ್ಧರಿಸುತ್ತದೆ ಎಂಬುವುದನ್ನು ಕೇಳೋಣ

Further reading

S1 EP 105 ಪಂಚ ಮಹಾಭೂತಗಳು ಮತ್ತು ನಾವು | Pancha Mahabhutas and us

ಸಂಖ್ಯೆ ಗಳಿಗೂ ನಮ್ಮ ಜೀ ವನಶೈ ಲಿಗೂ ಇರುವ ಅವಿನಾಭಾವ ಸಂಬಂಧಗಳನ್ನು ಅವಲೋ ಕಿಸುತ್ತಾ ಸಾಗೋ ಣ. ಒಂದೋ ನವರಾತ್ರಿಯ ಮಾತಾದರೆ, ದಶಕಂಠನೂ ನಮ್ಮ ಸಂಸ್ಕೃತಿಯ ಭಾಗವೇ . ಚತುರ್ಭು ಜದ...

S1 EP 129 ಹಾಯಾಗಿದ್ದರೆ ಗೆಲುವಲ್ಲಿ .. ? | Get out from the Comfort zone

ಒಬ್ಬ ಬಡವನಿದ್ದನಂತೆ. ಅವನು ಪ್ರತಿದಿನ ಅಚಂಚಲ ಭಕ್ತಿಯಿಂದ ದೇವಸ್ಥಾನಕ್ಕೆ ಹೋಗಿ ನಮಸ್ಕರಿಸಿ ಕಾರ್ಯಪ್ರವೃತ್ತನಾಗುತ್ತಿದ್ದ. ಆತನ ಭಕ್ತಿಗೆ ಒಲಿದ ದೇವರು ಪ್ರತ್ಯಕ್ಷನಾಗಿ ನಿನಗೇನು...

S1 EP 104 ದಿಕ್ಕುಗಳು | Direction

ಹಿಂದೆ ಕಣ್ಣಿಗೆ ಕಾಣುವ ಸೂರ್ಯನ ಚಲನೆಯ ಆಧಾರದ ಮೇಲೆ ದಿಕ್ಕುಗಳನ್ನು ಮನುಷ್ಯ ಗುರುತಿಸುತ್ತಿದ್ದ. ಪ್ರತಿದಿನ ಬೆಳಿಗ್ಗೆ ಸೂರ್ಯ ಮೂಡುವ ದಿಕ್ಕಿಗೆ ಒಂದು ಹೆಸರಿಟ್ಟ, ಮುಳುಗುವ...

S1 EP128 ಆತ್ಮವಿಶ್ವಾಸವೆಂಬ ಮಂತ್ರ | Confidence Mantra

ಗೆಲುವಿನ ಗುಟ್ಟನ್ನು ಬೆನ್ನಟ್ಟುವುದು ಹೇಗೆ ? ಜೀವನದಲ್ಲಿ ಎಲ್ಲ ವಿಧದಲ್ಲೂ ಗೆಲುವಿನ ನಿರೀಕ್ಷೆ ಇಟ್ಟೇ ನಾವು ಮುನ್ನುಗ್ಗುತ್ತಿರುತ್ತೇವೆ ನಿರೀಕ್ಷಿತ ಗೆಲುವನ್ನು ಸಾಧಿಸಲು ಬೇಕಿರುವ...

S1 EP 127 ಇಚ್ಛಾಶಕ್ತಿಯಿಂದ ಗೆಲುವು ನಿಶ್ಚಿತ | Victory is certain with will power

ಇಚ್ಚಾಶಕ್ತಿ ನಮ್ಮ ಸಕ್ಸೆಸ್‌ಗೆ ಕಾರಣವಾಗಬಹುದಾ? ಇಚ್ಛಾಶಕ್ತಿಯಿಂದ ನಾವು ಏನನ್ನ ಬೇಕಾದರೂ ಸಾಧಿಸಬಹುದು ಅನ್ನೋದಕ್ಕೆ ಸಾಕ್ಷಿಯಾಗಿ ಅನೇಕ ಸಾಧಕರಿದ್ದಾರೆ. ಅವರೆಲ್ಲರೂ ನಮಗೆ...

S1 EP 126 ಪ್ರಯತ್ನಿಸಿದವನಿಗೆಂದಿಗೂ ಸೋಲಿಲ್ಲ | Persisting in your efforts eliminates the prospect of failure

ಗೆಲುವಿನ ಶಿಖರವನ್ನೇರಲು ಪ್ರಯತ್ನ ಅನಿವಾರ್ಯವೇ? ಪ್ರಯತ್ನಿಸದೇ ಗೆಲುವು ಅನ್ನೋದು ಸಾಧ್ಯವೇ? ಇಂತಹ ಅನೇಕ ಪ್ರಶ್ನೆಗಳು ನಮ್ಮ ತಲೆಯಲ್ಲಿ ಓಡುತ್ತಲೇ ಇರುತ್ತದೆ. ಈ ಪ್ರಶ್ನೆಗಳಿಗೆ...