S2 EP- 19 : ಶರಣಾಗಿ ಬೇಡಿಕೊಂಡ್ರೆ ಎಲ್ಲವೂ ಸಿಗುತ್ತೆ | If you surrender and request, you will get everything

ಅದು 1811 ರ ದಿನಗಳು. ಬ್ರಿಟಿಷರು ನಮ್ಮನ್ನು ಆಳುತ್ತಿದ್ದ ಕಾಲ. ತಿರುವಾಂಕೂರಿನ ಮಹಾರಾಜರು ತೀರಿಕೊಂಡ್ರು. ಆಗ ಬ್ರಿಟಿಷರು ಒಂದು ಕಾನೂನು ಹೊರಡಿಸಿದ್ರು. ಆ ಕಾನೂನು ತರುವ ವಿಸ್ಮಯಕಾರಿ ತಿರುವು – ನಂಬಿಕೆ, ವಿಶ್ವಾಸದ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...