S1EP- 256: ಮನುಷ್ಯನೆಲ್ಲಾ ಭಯಗಳ ಹಿಂದೆ ‘ ಆ’ ಭಯವೊಂದಿದೆ..! | moral stories

ಜಾರ್ಜ್ ಬೆರ್ನಾನ್ರ್ಡ್ ಷಾ ಅವರಿಗೆ 80 ವಯಸ್ಸು. ಇದ್ದಕ್ಕಿದ್ದ ಹಾಗೆ ಒಂದು ರಾತ್ರಿ ಎದೆ ನೋವು ಕಾಣಿಸಿಕೊಂಡು ತಕ್ಷಣ ಅವರು ತನ್ನ ಆಪ್ತ ಮಿತ್ರ 90ರ ವಯಸ್ಸಿನ ಖಾಸಗಿ ವೈದ್ಯರಿಗೆ ಕರೆ ಮಾಡಿ ಬರಲು ಹೇಳಿದರು. ಅವರು ಬಂದ ನಂತ್ರ ನಡೆಯುವ ಘಟನೆ ನಮಗೆ ಪಾಠ ಕಲಿಸುತ್ತದೆ . ಈ ಸುಂದರ ಕತೆಯನ್ನು ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.

Further reading

S1EP- 327 : ಹೆಂಡತಿ ಮುಂದಿಟ್ಟ ವಿಚಿತ್ರ ಬೇಡಿಕೆ

ಇದೊಂದು ವಾಟ್ಸ್‌ಆ್ಯಪ್‌ ಕಥೆ. ಮನಮುಟ್ಟುವ ಕಥೆ. 21 ವರ್ಷದ ಬಾಳ ಸಂಗಾತಿ ತನ್ನ ಗಂಡನಲ್ಲಿ ಒಂದು ಬೇಡಿಕೆ ಮುಂದಿಟ್ಟಳು. ಈ ಜಗತ್ತಿನಲ್ಲಿ ನಿಮ್ಮನ್ನು ನನಗಿಂತಾ ಹೆಚ್ಚು ಪ್ರೀತಿಸುವ...

S1EP- 326 : ಪ್ರಜಾಪ್ರಭುತ್ವದಲ್ಲಿ ನಡೆಯುತ್ತಿರುವುದು ಏನು ?

ಅಂಗಡಿ ಮುಚ್ಚುವ ಹೊತ್ತಿಗೆ ಬಂದ ನಾಯಿಯೊಂದು ತಾನು ತಂದಿದ್ದ ಚೀಲದಲ್ಲಿ ಅಡುಗೆ ಸಾಮಾಗ್ರಿಗಳನ್ನು ತೆಗೆದುಕೊಂಡು ಹೊರಟಿತು. ಇದನ್ನು ಕಂಡು ಆಶ‍್ಚರ್ಯಗೊಂಡ ಅಂಗಡಿಯ ಮಾಲೀಕ ಆ...

S1EP- 325 : ಬದುಕಿನಲ್ಲಿ ನೆಮ್ಮದಿಯಿಂದ ಇರಲು ಏನು ಮಾಡಬೇಕು ?

ಇದು ಮಹಾಭಾರತದ ರಾಜ ಯಯಾತಿಯ ಕಥೆ. ಆತ ತನ್ನ ಆಡಳಿತದ ಸಮಯದಲ್ಲಿ ಹಲವಾರು ಪ್ರಜಾಹಿತ ಕೆಲಸ ಮಾಡಿದ. ಆತನ ಪುಣ್ಯಕಾರ್ಯದಿಂದ ಇಂದ್ರಲೋಕಕ್ಕೆ ಹೋಗುವ ಅವಕಾಶ ಸಿಕ್ಕಿತು. ಹೀಗೆ...

S1EP- 323 :ಹಿರಿಯರ ಮಾತಿಗೆ ಏಕೆ ಬೆಲೆ ಕೊಡಬೇಕು? ಇಲ್ಲಿ ಕೇಳಿ

ಒಬ್ಬ ರೈತನ ಮನೆಯಲ್ಲಿ ಒಂದು ಹಸು, ಹಂದಿ ಮತ್ತು ಕೋಳಿ ಇತ್ತು. ಹೀಗಿರುವಾಗ ಆತನಿಗೆ ತಿಳಿಯದಂತೆ ಬಂದು ಮನೆ ಸೇರಿಕೊಂಡ ಇಲಿಯೊಂದು ರೈತನ ಮನೆಯಲ್ಲಿನ ತಿಂಡಿ ತಿನಿಸುಗಳನ್ನು ಕದಿಯಲು...

S1EP- 322 :ಏಕಾಗ್ರತೆಯನ್ನು ಸಾಧಿಸುವುದು ಹೇಗೆ ?

ಧ್ಯಾನ ಕಲಿಯಲು ಶ್ರೀ ರಮಣ ಮಹರ್ಷಿಗಳ ಬಳಿ ಒಬ್ಬ ಬಾಲಕ ಬಂದ. ತನಗೆ ಏಕಾಗ್ರತೆಯನ್ನು ಸಾಧಿಸುವುದು ಹೇಗೆ ಎಂದು ಕಲಿಸಿಕೊಡಲು ಕೇಳಿದ. ಆಗ ರಮಣಮಹರ್ಷಿಗಳು ಏನೆಂದರು ಎಂಬ ಸುಂದರ...