S1EP-178: ದೇಹ,ಮನಸ್ಸು, ಬುದ್ಧಿಯ ಮೇಲೆ ಹಿಡಿತವಿರಲಿ | Have a grip on the body, mind, and intellect

In this episode, Dr. Sandhya S. Pai recites her very famous editorial Priya Odugare – S1 EP- 178 : Have a grip on the body, mind, and intellect | ದೇಹ,ಮನಸ್ಸು, ಬುದ್ಧಿಯ ಮೇಲೆ ಹಿಡಿತವಿರಲಿ ಶ್ರೀರಾಮಚಂದ್ರ ಪ್ರಭುವಿನ ರಾಜ್ಯಭಾರದಲ್ಲಿ ಮನುಷ್ಯರಿಗೆ ಮಾತ್ರ ಅಲ್ಲ ಪ್ರಾಣಿ ಪಕ್ಷಿಗಳಿಗೂ ನ್ಯಾಯ ಸಿಗುತಿತ್ತು. ಒಮ್ಮೆ ಮೈತುಂಬ ಬಾಸುಂಡೆಗಳಿದ್ದ ನಾಯಿಯೊಂದು ನ್ಯಾಯ ಬೇಡಿಕೊಂಡು ಪ್ರಭುವಿನ ಆಸ್ಥಾನಕ್ಕೆ ಬಂದು ತನ್ನ ನೋವು ಹೇಳಿಕೊಂಡಾಗ ಪ್ರಭು ನೀಡಿದ ತೀರ್ಪು ಅಚ್ಚರಿಯ ಜೊತೆ ನಮ್ಮ ಬದುಕಿಗೆ ಪಾಠ ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕತೆ ಕೇಳಿ.

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...