S1EP- 237: ಅನುಭವಗಳಿಂದ ಕಲಿಯುತ್ತಾ ಮಾಗಿದಾಗ ಮುಂದೊಂದು ದಿನ … |Moral Story

In this episode, Dr. Sandhya S. Pai recites her very famous editorial Priya Odugare – S1EP- 237: ಅನುಭವಗಳಿಂದ ಕಲಿಯುತ್ತಾ ಮಾಗಿದಾಗ ಮುಂದೊಂದು ದಿನ … |Moral Story ಒಂದು ಬೆಳಗು ಬುದ್ಧದೇವ ಪ್ರವಚನಕ್ಕೆ ಬಂದಾಗ ಅವನ ಕೈಯಲ್ಲಿ ಕರವಸ್ತ್ರ ಇತ್ತು. ಸಾಮಾನ್ಯವಾಗಿ ಖಾಲಿ ಕೈಯಲ್ಲಿ ಬರುವ ಬುದ್ಧ ಇವತ್ತು ಈ ರೀತಿ ಬಂದಿರುವ ಕಾರಣಕ್ಕೆ ಸಭೆಯಲ್ಲಿ ಗುಸುಗುಸು ಆರಂಭವಾಯ್ತು. ಬುದ್ಧ ಕಲಿಸುವ ಬದುಕಿನ ಪಾಠ ಈ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.

Further reading

S1EP- 394 :ರಾಮಾಯಣದ ಕಥೆ

ರಾಮಾಯಣದ ಯುದ್ಧಕಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ...

S1EP- 393 : ನೌಟಂಕಿ ಕುಟುಂಬ |

ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ...

S1EP- 392 : ಅಹಂಕಾರಿ ರಾಜ ಹಾಗೂ ಬರಿಮೈ ಫಕೀರ |

ಒಂದೂರಲ್ಲಿ ಒಬ್ಬ ರಾಜ ಇದ್ದ, ಪ್ರಜಾ ವತ್ಸಲ, ಸದ್ಗುಣಿ ಅಂತೆಲ್ಲ ಹೆಸರು ಮಾಡಿದ್ದ್ರೂ ಒಂದು ಕೊರತೆ ಇತ್ತು.. ತಾನು ರಾಜ , ಸರ್ವ ಶಕ್ತ, ನನ್ನನು ಎಲ್ಲರೂ ಗೌರವಿಸಬೇಕು, ನನ್ನ ಮಾತೇ...

S1EP- 391: ಚಂಚಲ ಚಿತ್ತ | Fickling mind

ಸ್ಥಿರವಾದ ಮನಸ್ಸಿಲ್ಲದ ವ್ಯಕ್ತಿ ತನ್ನ ಹೆಂಡತಿಯಿಂದ ಸಾಕಷ್ಟು ಹಣ ಪಡೆದು ಹಸುವನ್ನು ಕೊಂಡುಕೊಳ್ಳಲು ಸಂತೆಗೆ ಹೋದ. ದುಡ್ಡಿನ ಚೀಲ ಹೊಂದಿದ ಈತನನ್ನ ವ್ಯಾಪರಿಯೊಬ್ಬ...

S1EP- 390: ಚೀನೀ ರಾಜ ಹಾಗು ಅವನ ಆಸ್ಥಾನ ಚಿತ್ರಕಾರ | Story of Chinese King

ಒಬ್ಬ ಚೀನೀ ಚಕ್ರವರ್ತಿ ಇದ್ದ, ಸ್ವತಃ ಅತ್ಯುತ್ತಮ ಚಿತ್ರಕಾರನಾಗಿದ್ದ ವರ್ಣ ಚಿತ್ರಾಕಾರರ ಸ್ಪರ್ಧೆಯನ್ನು ಆಯೋಜಿಸಿದ ಕಾರಣ.. ಅವನಿಗೊಬ್ಬ ಆಸ್ಥಾನ ಚಿತ್ರಕಲಾವಿದ ಬೇಕಿತ್ತು. ಊರ...

S1EP- 389: ದಾನಶೂರ ಕರ್ಣ | Story of Karna

S1EP- 389: ದಾನಶೂರ ಕರ್ಣ | Story of Karna

ಕರ್ಣ ಕುಂತಿ ಪುತ್ರನಾದ್ರೂ ಸೂತ ಪುತ್ರ ಅಂತ ಬೆಳೆದ, ಆದರೂ ದಾನಕ್ಕೆ ಹೆಸರಾದ. ವೃದ್ಧ ಯತಿಯ ರೂಪದಲ್ಲಿ ಮುಂದೆ ನಿಂತು ಬೇಡಿದ ಇಂದ್ರನಿಗೆ ತನ್ನ ಸ್ವರ್ಣ ಕವಚವನ್ನ, ಕರ್ಣ ಕುಂಡಲಗಳನ್ನ...