S1EP-34: ಒಳ್ಳೆಯದರ ಫಲ ಒಳ್ಳೆಯದು, ಕೆಟ್ಟದರ ಫಲ ಕೆಟ್ಟದು | You reap what you sow

In this episode, Dr. Sandhya S. Pai recites her very famous editorial Priya Odugare – The Fruit of Good will be Good and the Fruit of Evil will be Evil | ಒಳ್ಳೆಯದರ ಫಲ ಒಳ್ಳೆಯದು, ಕೆಟ್ಟದರ ಫಲ ಕೆಟ್ಟದು ಯಾವುದೇ ಕರ್ಮಕ್ಕೂ ಫಲ ಕಟ್ಟಿಟ್ಟ ಬುತ್ತಿ. ಒಳ್ಳೆಯದರ ಫಲ ಒಳ್ಳೆಯದು. ಕೆಟ್ಟದರ ಫಲ ಕೆಟ್ಟದು. ದಯೆ, ಕಾರುಣ್ಯಗಳು ಸರಪಳಿಯ ಕೊಂಡಿಯಂತೆ ಒಬ್ಬರಿಂದ ಒಬ್ಬರಿಗೆ ಬೆಸೆದಾಗ ವಿಶ್ವವೇ ಕಾರುಣ್ಯಮಯವಾಗುತ್ತದೆ. ನಮ್ಮೊಳಗೆ ಮಾನವೀಯತೆಯ ಹಣತೆ ಹಚ್ಚುವ ಮನೋಜ್ಞ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...