S1EP-37:The hell that turned into heaven | ಸ್ವರ್ಗವಾದ ನರಕ…

In this episode, Dr. Sandhya S. Pai recites her very famous editorial Priya Odugare – The hell that turned into heaven | ಸ್ವರ್ಗವಾದ ನರಕ… ಮೃತಪಟ್ಟ ವ್ಯಕ್ತಿಯೊಬ್ಬನಿಗೆ ನರಕವಾಸ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಆತನ ಸ್ವಲ್ಪ ಒಳ್ಳೆಯತನದ ಹಿನ್ನಲೆಯಲ್ಲಿ ಆತನಿಗೆ ಯಾವ ದೇಶದ ನರಕ ಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಕೊಡಲಾಗಿತ್ತು. ಈ ಆತ್ಮದ ಸುತ್ತಾಟದಲ್ಲಿ ನರಕವೇ ಸ್ವರ್ಗವಾಗಿದ್ದು ಹೇಗೆ ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...