S1EP- 393 : ನೌಟಂಕಿ ಕುಟುಂಬ |

Episode 390

Play episode

ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು… ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

More from this show

Episode 391

S1EP- 394 :ರಾಮಾಯಣದ ಕಥೆ

ರಾಮಾಯಣದ ಯುದ್ಧಕಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ...

Episode 387

S1EP- 390: ಚೀನೀ ರಾಜ ಹಾಗು ಅವನ ಆಸ್ಥಾನ ಚಿತ್ರಕಾರ | Story of Chinese King

ಒಬ್ಬ ಚೀನೀ ಚಕ್ರವರ್ತಿ ಇದ್ದ, ಸ್ವತಃ ಅತ್ಯುತ್ತಮ ಚಿತ್ರಕಾರನಾಗಿದ್ದ ವರ್ಣ ಚಿತ್ರಾಕಾರರ ಸ್ಪರ್ಧೆಯನ್ನು ಆಯೋಜಿಸಿದ ಕಾರಣ.. ಅವನಿಗೊಬ್ಬ ಆಸ್ಥಾನ ಚಿತ್ರಕಲಾವಿದ...

Episode 385

S1EP- 388: ಭಾಗವತ ಪಠಣ ಕೇಳಿದರೆ ಏನಾಗುತ್ತದೆ ? | Importance of Bhagavata

ಒಬ್ಬ ಮಹಾನ್ ಸಿರಿವಂತನಿದ್ದ. ಭಾಗವತ ಪಠಣ ಕೇಳಿದರೆ ಸಕಲ ಸೌಭಾಗ್ಯ ಸಿಗುತ್ತದೆ ಎಂಬ ವಿಷಯ ತಿಳಿದ. ಇದಕ್ಕಾಗಿ ಮಹಾನ್ ಪಂಡಿತರನ್ನು ಕರೆಸಿದ. ಮುಂದೇನಾಯ್ತು ಎಂಬ ಸುಂದರ...

Episode 390