S2 EP- 11 : ಇದೇ ನೋಡಿ ಶರಣಾಗತಿಯ ಶಕ್ತಿ ! | See also the power of surrender!

ಮಲಯಾಳದ ಒಂದೂರಿನಲ್ಲಿ ಪುಲಿಯಾಂಬಿಲಿ ನಂಬೂದಿರಿ ಎಂಬ ಹೆಸರಿನ ಬ್ರಾಹ್ಮಣರಿದ್ದರು. ಇವರು ಅಪ್ರತಿಮ ದೇವಿಭಕ್ತರು. ವಿಶೇಷ ಪೂಜೆಯಂದು ದೇವಿಗೆ ಮದ್ಯವನ್ನು ನೈವೇದ್ಯವಾಗಿ ಅರ್ಪಿಸುತ್ತಿದ್ದರು. ಇದಕ್ಕೆ ಶಿಕ್ಷೆ ನೀಡುವ ರಾಜನ ಉದ್ದೇಶ ಮತ್ತು ದೇವಿ ಇವರನ್ನು ಪಾರು ಮಾಡಿದ ಶರಣಾಗತಿಯ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...