S2 EP – 31 : ಇಂದಿಗೂ ಮಲಯಾಳ ದೇಶದಲ್ಲಿ ಈ ಜಾತಿಯ ಹಲಸಿನ ಮರ ಇದೆ..! | This tree is still growing in Malayalam.

ಕುಟುಂಬದ ಗ್ರಹಿಣಿಯೊಬ್ಬಳಿಗೆ ಮಕ್ಕಳಾಗಿರಲಿಲ್ಲ. ತನ್ನ ಕುಟುಂಬ ರಕ್ಷಕನಾದ ನಾಗದೇವರಿಗೆ ಆಕೆ ಮೊರೆಹೋದಳು. ಕೆಲವೇ ತಿಂಗಳಲ್ಲಿ ಆಕೆಗೆ ಅವುಳಿ – ಜವುಳಿ ಮಕ್ಕಳಾದವು. ಅವರಲ್ಲಿ ಒಂದು ಮಗು ಹಾವಿನ ರೂಪದಲ್ಲಿತ್ತು! ಈ ಸುಂದರ ಕತೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

Further reading

S2EP – 39 : ಪ್ರಾಣಿಗಳಲ್ಲೂ ಅಸೂಯೆ, ಆಸೆ, ಕ್ರೌರ್ಯ ಇರುತ್ತಾ ? | Is there jealousy, desire, and cruelty in animals?

ತಿರುನೀಲಕಂಠನ್ ಅನ್ನೋ ಆನೆ ತೀರಾ ಸೌಮ್ಯ ಸ್ವಭಾವದ್ದಾಗಿತ್ತು. ತನ್ನ ಜೊತೆಗಿನ ಸಹಜೀವಿಗಳನ್ನು ಅತ್ಯಂತ ಪ್ರೀತಿಯಿಂದ ಕಾಣುತಿತ್ತು. ಒಂದು ಸನ್ನಿವೇಶದಲ್ಲಿ ಮತ್ತೊಂದು ಆನೆ...

S2EP -38: ಮನುಷ್ಯ ಮನುಷ್ಯನ ಮಧ್ಯೆ ಮ್ಯಾಜಿಕ್ ನಡೆಯುತ್ತೆ |Magic happens between man and man

ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2  ಬಾರಿ ಆನೆಯ ಮೇಲಿನ...

S2 EP – 37 : ಕಲಿತ ವಿದ್ಯೆ ದೈವ ಸಹಾಯದಿಂದ ಇನ್ನೂ ಬಲಶಾಲಿಯಾಗುವ ಕತೆ | The story of learning is still powerful with divine help

ಪನ್ನೀಕರ್ ಗೆ ಇಬ್ಬರು ಮಕ್ಕಳು. ತಂದೆಯ ದೇಹಾಂತವಾದ ನಂತ್ರ ತಾಯಿಯ ಮನೆಗೆ ಮಕ್ಕಳು ಸೇರಿಕೊಂಡರು. ಅಲ್ಲಿ ಅವರ ಮಹಾಮಂತ್ರವಾದಿ ಮಾವ ಈ ಮಕ್ಕಳನ್ನು ಸಕಲ ವಿದ್ಯೆಯಲ್ಲಿ ಪಾರಂಗತರನ್ನಾಗಿ...