S2EP17 : ಯಾರನ್ನೋ ಬೈಯುವ ಮೊದಲು 15 sec ಕಾಯಿರಿ! | Wait 15 sec before Scolding !

ಈ ಘಟನೆ 1847ರದ್ದು. ತಿರುವನಂತಪುರದಲ್ಲಿ ಅಂಬಲಾಪುರ ಶಂಕರನಾರಾಯಣ ಎಂಬ ಬುದ್ಧಿವಂತ ಒಂದು ಕಲೆಯಲ್ಲಿ ಪರಿಣತಿ ಹೊಂದಿದ್ದ. ತನ್ನ ಕಲೆಯನ್ನು ರಾಜನ ಮುಂದೆ ಪ್ರದರ್ಶಿಸುವುದು ಆತನ ಆಸೆಯಾಗಿತ್ತು. ಆ ಆಸೆ ನಮಗೆ ಕಲಿಸುವ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

Further reading

S1EP- 292 :ಜೀನು ತಿಂದ ಕಳ್ಳ ನಾಯಿಯನ್ನು ಕಂಡುಹಿಡಿದಿದ್ದು ಹೇಗೆ?

ಒಂದಾನೊಂದು ಕಾಲದಲ್ಲಿ ಬೋದಿಸತ್ವ ನಾಯಿಯಾಗಿ ಹುಟ್ಟಿದ. ಆತನ ನಾಯಕತ್ವದಲ್ಲಿ ಒಂದು ಸಾವಿರ ನಾಯಿಗಳಿದ್ದವು. ಒಂದು ದಿನ ರಾಜನೊಬ್ಬನ ತಪ್ಪು ನಿರ್ದಾರದಿಂದ ಹಲವು ನಾಯಿಗಳ ಮಾರಣ ಹೋಮ...

S1EP- 291 :ಕೆಲವೊಮ್ಮೆ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ?

ಕೆಲವೊಮ್ಮ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ? ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣ ತಮ್ಮಂದಿರ ನಡುವೆ ಒಂದು ದಿನ ವೈಮನಸ್ಸು ಉಂಟಾಯಿತು. ವಿಷಯ ತಿಳಿದ...

S1EP- 290 : ಅಂತರಾತ್ಮದ ಕಾವಲು ಕಾಯುವುದು ಹೇಗೆ ?

ಯಹುದ್ಯಾ ಜನಾಂಗದಲ್ಲಿ ಬಂಡಾಯ ಚಿಂತನೆಯ ಕೆಲವರಿದ್ದಾರೆ ಇದರ ಜನಕ ಬಾಲ್ ಶೇಮ್ ಎಂಬ ವ್ಯಕ್ತಿ. ಈತನ ಕುರಿತಾದ ಕತೆ ಇದಾಗಿದೆ. ಬಾಲ್ ಶೇಮ್ ಊರೆಲ್ಲಾ ಮಲಗಿರುವ ನಡುರಾತ್ರಿ ನದಿ ತೀರಕ್ಕೆ...

S1EP- 289 :ನಮ್ಮ ಸಾವಿಗೆ ನಾವೇ ಹೇಗೆ ಕಾರಣರಾಗುತ್ತೇವೆ ?

ಸಂತನೊಬ್ಬ ಮರದ ಕೆಳಗೆ ಕೂತು ವಿಶ್ರಮಿಸುತ್ತಿದ್ದ. ಅವನಲ್ಲಿ ಒಂದು ನೆರಳು ಬಂತು. ನೀನು ಯಾರೆಂದು ಕೇಳಿದಾಗ ನೆರಳು ಹೇಳಿತು, ನಾನು ಪ್ಲೇಗ್ ಸಾವಿನ ಸಖ ಎಂದಿತು. ಹೀಗಂದ ಪ್ಲೇಗ್ ಗೆ...

S1EP- 288 :ಗುರುವನ್ನೇ ಪರೀಕ್ಷಿಸಿದರೆ ಏನಾಗುತ್ತದೆ ?

ಶಿಷ್ಯನಿಗೊಬ್ಬನಿಗೆ ತನ್ನ ಗುರುವಿನ ಮೇಲೆ ಒಂದು ಸಂದೇಹ ಬಂತು. ತನ್ನ ಗುರು ಪರಮಜ್ಞಾನಿ ಆತ ಯಾವುದೇ ಸಮಸ್ಯೆಯನ್ನು ಬಗೆಹರಿಸಬಲ್ಲ ಎಂದು ಜನರು ಹೇಳುತ್ತಿದ್ದರು ಇದನ್ನು...

S1EP- 287 :ಕೇವಲ ಕಲ್ಪನೆಯಿಂದ ಇನ್ನೊಬ್ಬರ ಬದುಕನ್ನು ಅಳೆದರೆ ಹೀಗೆ ಆಗುತ್ತದೆ !

ಒಂದಾನೊಂದು ಹಳ್ಳಿ ಇತ್ತು ಅಲ್ಲಿಎರಡು ಬೀದಿಗಳಿತ್ತು. ಆದರೆ ವಿಚಿತ್ರ ಎಂದರೆ ಈ ಬೀದಿಯವರು ಆ ಬೀದಿಗೆ ಆ ಬೀದಿಯವರು ಈ ಬೀದಿಗೆ ಹೋಗುತ್ತಿರಲಿಲ್ಲ. ಹೀಗಿರುವಾಗ ಸಂತನೊಬ್ಬ ಆಚೆ...