S1 EP 87 ಕೆಟ್ಟ ದ್ರಿಷ್ಟಿಯಿಂದ ತಪ್ಪಿಸಿಕೊಳ್ಳಲು ಕಟ್ಟಿಕೊಳ್ಳುವ ಕಪ್ಪುದಾರದ ಉಪಯೋಗವೇನು ? | What is the use of a black thread tied to ward off evil vision?

Episode 87

Play episode

ತಪ್ಪು ದಾರೀಲಿ ಹೋಗ್ತಿವೋ ಇಲ್ವೋ.. ಕಪ್ಪು ದಾರ ಇದ್ರೆ ಕೆಟ್ಟ ದೃಷ್ಟಿಗಳು ದೂರ ಆಗುತ್ತೆ ಅನ್ನೋದು ನಮ್ಮ ದೇಶದಲ್ಲಿ ಮೊದಲಿನಿಂದಲೂ ಬಂದ ನಂಬಿಕೆ. ನಮ್ಮ ದೇಶ ವಿಭಿನ್ನ ಸಂಸ್ಕೃತಿಯ ತಾಣ ಇಲ್ಲಿ ಗಲ್ಲಿಗೊಂದು ನಂಬಿಕೆಗಳು ಆಚರಣೆಗಳು.. ಎಲ್ಲಾ ಧರ್ಮೀಯರು ಕಣ್ಣು ಬೀಳ್ಬಾರ್ದು ಅಂತ ಒಂದೊಂದು ನಂಬಿಕೆ ಇಟ್ಟುಕೊಂಡಿದ್ದಾರೆ ಆದ್ರೆ ಎಲ್ಲರೂ ಕಪ್ಪು ದಾರ.. ಕೆಟ್ಟ ದ್ರಿಷ್ಟಿಯಿಂದ ತಪ್ಪಿಸಿಕೊಳ್ಳಲು ಧರಿಸುತ್ತಾರೆ.. ಕೇಳಿ ..

More from this show

Episode 102

S1 Ep103 ಗುಣಗಳೆಂದರೆ ಏನು ಮತ್ತು ಅವು ಏಕೆ ಮುಖ್ಯ

ಪುರಾತನವಾದ ಹಿಂದೂ ಧರ್ಮ ತನ್ನನ್ನು ತಾನು ಬದಲಾವಣೆಗಳಿಗೆ ಒಡ್ಡಿಕೊಂಡಿದೆ. ಇಲ್ಲಿ ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಪ್ರತೀ ಹಂತದಲ್ಲೂ ಹೇಳಿಕೊಡಲಾಗುತ್ತದೆ...

Episode 99

S1 EP 99 ಸಂಖ್ಯೆ ಗಳಿಗೂ ಭಾರತೀಯ ಪರಂಪರೆಗೂ ಇರುವ ಸಂಬಂಧ

ಹಿಂದೂ ಧರ್ಮಗ್ರಂಥಗಳು ಹಾಗೂ ಪುರಾಣಗಳ ಪ್ರಕಾರ ಜಗತ್ತು ನಾಲ್ಕು ಮುಖ್ಯ ಯುಗಗಳಿಂದ ಕೂಡಿದೆ. ಅವುಗಳು ಯಾವುವು ಅವುಗಳ ಪ್ರಾಮುಖ್ಯತೆ ಏನು ಎಂಬ ಸುಂದರ ವಿಚಾರ ಕೇಳಿ

Episode 98

S1 EP 98 ಸಂಖ್ಯೆಗಳಿಗೂ ನಮ್ಮ ಜೀವನಕ್ಕೂ ಇರುವ ಅವಿನಾಭಾವ ಸಂಬಂಧವೇನು ?

ಸಂಖ್ಯೆಗಳಿಗೂ ನಮ್ಮ ಜೀವನಕ್ಕೂ ಇರುವ ಅವಿನಾಭಾವ ಸಂಬಂಧದ ಸುಂದರ ಅವಲೋಕನವಿದು. ನಮ್ಮ ಜೀವನದ ಆಚಾರ ವಿಚಾರ, ಸಂಪ್ರದಾದ, ಸಂಸ್ಕೃತಿಯಲ್ಲಿ ಸಂಖ್ಯೆಗಳು ಯಾವರೀತಿಯ...

Episode 87