S1EP- 301: ಸೂರ್ಯನಿಲ್ಲದ ಸಮಯದಲ್ಲಿ ಜಗಕ್ಕೆ ಯಾರು ಬೆಳಕು ನೀಡುತ್ತಾರೆ ?

Episode 299

Play episode

ಸೂರ್ಯ ತನ್ನ ಕೆಲಸ ಮುಗಿಸಿ ಮನೆಗೆ ಹೊರಟವ ತಾನು ಇಲ್ಲದ ಸಮಯದಲ್ಲಿ ಬೇರೆ ಯಾರು ಈ ಜಗತ್ತಿಗೆ ಬೆಳಕು ನೀಡುತ್ತಾರೆ ಎಂಬ ಪ್ರಶ್ನೆಯನ್ನು ಕೇಳಿದ. ಆದರೆ ಯಾರಿಂದಲೂ ಉತ್ತರ ಬರಲ್ಲಿಲ್ಲ. ಹೀಗಿರುವಾಗ ಒಂದು  ಮೃದು ಸ್ವರದ ಒಡತಿಯೊಬ್ಬಳು ಉತ್ತರಿಸಿದಳು. ಹಾಗಾದ್ರೆ ಅವಳು ಯಾರು ಮತ್ತು ಏನಂದಳು ಎಂಬ ಸುಂದರ ಕಥೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

More from this show

Episode 391

S1EP- 394 :ರಾಮಾಯಣದ ಕಥೆ

ರಾಮಾಯಣದ ಯುದ್ಧಕಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ...

Episode 390

S1EP- 393 : ನೌಟಂಕಿ ಕುಟುಂಬ |

ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ...

Episode 387

S1EP- 390: ಚೀನೀ ರಾಜ ಹಾಗು ಅವನ ಆಸ್ಥಾನ ಚಿತ್ರಕಾರ | Story of Chinese King

ಒಬ್ಬ ಚೀನೀ ಚಕ್ರವರ್ತಿ ಇದ್ದ, ಸ್ವತಃ ಅತ್ಯುತ್ತಮ ಚಿತ್ರಕಾರನಾಗಿದ್ದ ವರ್ಣ ಚಿತ್ರಾಕಾರರ ಸ್ಪರ್ಧೆಯನ್ನು ಆಯೋಜಿಸಿದ ಕಾರಣ.. ಅವನಿಗೊಬ್ಬ ಆಸ್ಥಾನ ಚಿತ್ರಕಲಾವಿದ...

Episode 299