S1 EP 83 ಶ್ರೇಷ್ಠವಾದ ಅಶ್ವತ್ಥ ಮರದ ಬಳಿಗೆ ರಾತ್ರಿ ಯಾಕೆ ಹೋಗ್ಬಾರ್ದು ? | Why not go to the great Ashwath tree at night?

Episode 83

Play episode

ಅಶ್ವತ್ಹ್ಹಸರ್ವ ವೃಕ್ಷಾಣಾಮ್ ಅಂದರೆ ಸರ್ವ ವೃಕ್ಷಗಳಲ್ಲಿ ಶ್ರೇಷ್ಠ ಅಶ್ವತ್ಥ ಮರ ಅದೇ ಶ್ರೇಷ್ಠ ವೃಕ್ಷದ ಹತ್ತಿರ ರಾತ್ರಿ ಹೋಗ್ಬಾರ್ದ ? ಇದರ ಹಿಂದಿನ ವೈಜ್ಞಾನಿಕ ಕಾರಣವೇನು ? ಕಥೆ ಕೇಳಿ ಬಡೆಕ್ಕಿಲ ಪ್ರದೀಪ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ

More from this show

Episode 102

S1 Ep103 ಗುಣಗಳೆಂದರೆ ಏನು ಮತ್ತು ಅವು ಏಕೆ ಮುಖ್ಯ

ಪುರಾತನವಾದ ಹಿಂದೂ ಧರ್ಮ ತನ್ನನ್ನು ತಾನು ಬದಲಾವಣೆಗಳಿಗೆ ಒಡ್ಡಿಕೊಂಡಿದೆ. ಇಲ್ಲಿ ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಪ್ರತೀ ಹಂತದಲ್ಲೂ ಹೇಳಿಕೊಡಲಾಗುತ್ತದೆ...

Episode 99

S1 EP 99 ಸಂಖ್ಯೆ ಗಳಿಗೂ ಭಾರತೀಯ ಪರಂಪರೆಗೂ ಇರುವ ಸಂಬಂಧ

ಹಿಂದೂ ಧರ್ಮಗ್ರಂಥಗಳು ಹಾಗೂ ಪುರಾಣಗಳ ಪ್ರಕಾರ ಜಗತ್ತು ನಾಲ್ಕು ಮುಖ್ಯ ಯುಗಗಳಿಂದ ಕೂಡಿದೆ. ಅವುಗಳು ಯಾವುವು ಅವುಗಳ ಪ್ರಾಮುಖ್ಯತೆ ಏನು ಎಂಬ ಸುಂದರ ವಿಚಾರ ಕೇಳಿ

Episode 98

S1 EP 98 ಸಂಖ್ಯೆಗಳಿಗೂ ನಮ್ಮ ಜೀವನಕ್ಕೂ ಇರುವ ಅವಿನಾಭಾವ ಸಂಬಂಧವೇನು ?

ಸಂಖ್ಯೆಗಳಿಗೂ ನಮ್ಮ ಜೀವನಕ್ಕೂ ಇರುವ ಅವಿನಾಭಾವ ಸಂಬಂಧದ ಸುಂದರ ಅವಲೋಕನವಿದು. ನಮ್ಮ ಜೀವನದ ಆಚಾರ ವಿಚಾರ, ಸಂಪ್ರದಾದ, ಸಂಸ್ಕೃತಿಯಲ್ಲಿ ಸಂಖ್ಯೆಗಳು ಯಾವರೀತಿಯ...

Episode 83