S3 : EP – 8 : ಯಯಾತಿಗೆ ವೃದ್ದಾಪ್ಯದ ಶಾಪ ಬಂದಿದ್ದೇಕೆ ? | Why was Yayati cursed with old age?

Episode 8

Play episode

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕತೆ. ಯಯಾತಿಯ ವೃದ್ದಾಪ್ಯದ ಕತೆ. ರಾಜ ಯಯಾತಿಗೆ ದೇವಯಾನಿ ಮತ್ತು ಶರ್ಮಿಷ್ಠೆಯ ಪರಿಚಯ ಹೇಗಾಯ್ತು, ಮುಂದೆ ಯಯಾತಿ ಶರ್ಮಿಷ್ಠೆ ಮತ್ತು ದೇವಯಾನಿ ನಡುವೆ ನಡೆದಿದ್ದೇನು. ಯಯಾತಿಗೆ ವೃದ್ದಾಪ್ಯದ ಶಾಪ ಯಾಕಾಗಿ ಬಂತು ಎಂಬಿತ್ಯಾದಿ ಕುತೂಹಲಕಾರಿ ವಿಷಯಗಳನ್ನು ಒಳಗೊಂಡ ಸುಂದರ ಕತೆ ಕೇಳೋಣ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

More from this show

Episode 40

S3 : EP – 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja

ಒಂದಾನೊಂದು ಕಾಲದಲ್ಲಿ ಮಹಾ ಧರ್ಮಿಷ್ಠನಾದ ಸೋಮಕ ಎಂಬ ಒಬ್ಬ ರಾಜನಿದ್ದ .. ರೂಪಾವತಿಯರಾದ ನೂರು ಮಂದಿ ಪತ್ನಿಯರು ಇವನಿಗಿದ್ರು.. ಆದ್ರೂ ಸಂತಾನ ಭಾಗ್ಯ ಇರ್ಲಿಲ್ಲ .. ಇದೇ...

Episode 39

S3 : EP – 40: ಪರಶುರಾಮನ ಪರಾಕ್ರಮ | Story of Parashurama

ಹಿಂದೆ ಒಮ್ಮೆ ಕನ್ಯಾಕುಬ್ಜ ಎಂಬ ದೇಶದಲ್ಲಿ ಮಹಾ ಪರಾಕ್ರಮಿಯಾದ ಗಾಧಿ ಎಂಬ ಹೆಸರಿನ ಪ್ರಸಿದ್ಧ ರಾಜನಿದ್ದ ಅವನಿಗೆ ಅನುಪಮ ರೂಪಾವತಿಯಾಗಿದ್ದ ಮಗಳಿದ್ದಳು ಅವಳು ಯೋಗ್ಯ...

Episode 8